Thayare Thayare
Hamsalekha
5:11ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು ಬದುಕಿದು ಜಟಕಾ ಬಂಡಿ. ಇದು ವಿಧಿಯೋಡಿಸುವ ಬಂಡಿ ಬದುಕಿದು ಜಟಕಾ ಬಂಡಿ. ವಿಧಿ ಅಲೆದಾಡಿಸುವ ಬಂಡಿ ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು ಕಾಶೀಲಿ ಸ್ನಾನ ಮಾಡು. ಕಾಶ್ಮೀರ ಸುತ್ತಿ ನೋಡು ಜೋಗದ ಗುಂಡಿ ಒಡೆಯ ನಾನೆಂದೂ ಕೂಗಿ ಹಾಡು ಅಜಂತಾ ಎಲ್ಲೋರನ ಬಾಳಲ್ಲಿ ಒಮ್ಮೆ ನೋಡು ಬಾದಾಮಿ ಐಹೊಳೆಯ ಚಂದಾ ನಾ ತೂಕ ಮಾಡು ಕಲಿಯೋಕೆ ಕೋಟಿ ಬಾಷೆ ಆಡೋಕೆ ಒಂದೇ ಬಾಷೆ ಕನ್ನಡ ಕನ್ನಡ ಕಸ್ತೂರಿ ಕನ್ನಡಾ ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು ಬದುಕಿದು ಜಟಕಾ ಬಂಡಿ. ಇದು ವಿಧಿಯೋಡಿಸುವ ಬಂಡಿ ಬದುಕಿದು ಜಾತಕ ಬಂಡಿ. ವಿಧಿ ಗುರಿ ತೋರಿಸುವ ಬಂಡಿ