Notice: file_put_contents(): Write of 644 bytes failed with errno=28 No space left on device in /www/wwwroot/karaokeplus.ru/system/url_helper.php on line 265
Raju Anantaswamy - Muchchu Mare Illade | Скачать MP3 бесплатно
Muchchu Mare Illade

Muchchu Mare Illade

Raju Anantaswamy

Длительность: 5:30
Год: 2023
Скачать MP3

Текст песни

ಮುಚ್ಚು ಮರೆ ಇಲ್ಲದೆಯೇ ನಿನ್ನಮುಂದೆಲ್ಲವನು ಬಿಚ್ಚಿಡುವೇ ಓ ಗುರುವೇ ಅಂತರಾತ್ಮ
ಪಾಪವಿದೆ ಪುಣ್ಯವಿದೆ, ನರಕವಿದೆ ನಾಕವಿದೆ, ಸ್ವೀಕರಿಸು ಓ ಗುರುವೇ ಅಂತರಾತ್ಮ
|| ಮುಚ್ಚು ಮರೆ ಇಲ್ಲದೆಯೇ

ರವಿಗೆ ಕಾಂತಿಯನೀವ ನಿನ್ನ ಕಣ್ಣೀಕ್ಷಿಸಲು, ಪಾಪ ತಾನುಳಿಯುವುದೇ ಪಾಪವಾಗಿ
ಗಂಗೆ ತಾನುದ್ಭವಿಪ ನಿನ್ನಡಿಯ ಸೋಂಕಿಂಗೇ, ನರಕ ತಾನುಳಿಯುವುದೇ ನರಕವಾಗಿ
|| ಮುಚ್ಚು ಮರೆ ಇಲ್ಲದೆಯೇ

ಸಾಂತ ರೀತಿಯನೆಮ್ಮೀ ಕದಡಿರುವುದೆನ್ನಾತ್ಮ, ನಾಂತರೀತಿಯು ಅದೆಂತೋ ಓ ಅನಂತ
ನನ್ನ ನೀತಿಯ ಕುರುಡಿನಿಂದೆನ್ನ ರಕ್ಶಿಸಯ್, ನಿನ್ನ ಪ್ರೀತಿಯ ಬೆಳಕಿನ ಆನಂದಕೆ
|| ಮುಚ್ಚು ಮರೆ ಇಲ್ಲದೆಯೇ